1

(لَا إِلَهَ إِلَّا اللَّهُ وَحْدَهُ لَا شَرِيكَ لَهُ، لَهُ الْمُلْكُ وَلَهُ الْحَمْدُ، وَهُوَ عَلَى كُلِّ شَيْءٍ قَدِيرٌ)
{۱۰ مرات}

ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್

ಅಲ್ಲಾಹನ ಹೊರತು ಅನ್ಯ ಸತ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು. ಆಧಿಪತ್ಯ ಅವನದ್ದು ಮತ್ತು ಸರ್ವಸ್ತುತಿ ಅವನಿಗೆ. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು.

10 ಸಲ

0/10

1/12