4

(اللَّهُمَّ بِكَ أَصْبَحْنَا، وَبِكَ أَمْسَيْنَا، وَبِكَ نَحْيَا، وَبِكَ نَمُوتُ، وَإِلَيْكَ النُّشُورُ)

ಓ ಅಲ್ಲಾಹ್! ನಿನ್ನ ಅನುಗ್ರಹ ಮತ್ತು ಸಂರಕ್ಷಣೆಯೊಂದಿಗೆ ನಾವು ಬೆಳಗನ್ನು ಪ್ರವೇಶಿಸಿದೆವು. ನಿನ್ನ ಅನುಗ್ರಹ ಮತ್ತು ಸಂರಕ್ಷಣೆಯೊಂದಿಗೆ ನಾವು ಸಂಜೆಯನ್ನು ಪ್ರವೇಶಿಸಿದೆವು. ನಿನ್ನ ಅಪ್ಪಣೆಯಿಂದಲೇ ನಾವು ಜೀವಂತವಿರುವುದು. ನಿನ್ನ ಅಪ್ಪಣೆಯಿಂದಲೇ ನಾವು ಮರಣಹೊಂದುವೆವು. ಪುನರುತ್ಥಾನವು ನಿನ್ನ ಕಡೆಗೇ ಆಗಿದೆ.

4/12