1

أَعُوذُ بِاللَّهِ مِنَ الشَّيْطَانِ الرَّجِيمِ

بِسْمِ اللَّهِ الرَّحْمَنِ الرَّحِيمِ ١
﴿الْحَمْدُ لِلَّهِ رَبِّ الْعَالَمِينَ ٢ الرَّحْمَنِ الرَّحِيمِ ٣ مَالِكِ يَوْمِ الدِّينِ ٤ إِيَّاكَ نَعْبُدُ وَإِيَّاكَ نَسْتَعِينُ ٥ اهْدِنَا الصِّرَاطَ الْمُسْتَقِيمَ ٦ صِرَاطَ الَّذِينَ أَنْعَمْتَ عَلَيْهِمْ غَيْرِ الْمَغْضُوبِ عَلَيْهِمْ وَلَا الضَّالِّينَ ٧﴾

قراءة سورة الفاتحة ٧ مرات


ಸೂರ ಅಲ್-ಫಾತಿಹ ಏಳು ಸಲ ಪಾರಾಯಣ ಮಾಡಬೇಕು

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹುವಿನ ನಾಮದಿಂದ. ಸರ್ವಲೋಕಗಳ ಪರಿಪಾಲಕನಾಗಿರುವ ಅಲ್ಲಾಹುವಿಗೆ ಸ್ತುತಿ. ಪರಮ ದಯಾಮಯನೂ, ಕರುಣಾನಿಧಿಯೂ, ಪ್ರತಿಫಲ ದಿನದ ಒಡೆಯನೂ ಆಗಿರುವ (ಅಲ್ಲಾಹುವಿಗೆ). ನಾವು ನಿನ್ನನ್ನು ಮಾತ್ರ ಆರಾಧಿಸುವೆವು. ನಾವು ನಿನ್ನೊಂದಿಗೆ ಮಾತ್ರ ಸಹಾಯವನ್ನು ಬೇಡುವೆವು. ನಮ್ಮನ್ನು ನೇರವಾದ ಮಾರ್ಗದಲ್ಲಿ ಮುನ್ನಡೆಸು. ನೀನು ಅನುಗ್ರಹಿಸಿದವರ ಮಾರ್ಗದಲ್ಲಿ; ಕ್ರೋಧಕ್ಕೆ ಪಾತ್ರರಾದವರ ಮಾರ್ಗದಲ್ಲಲ್ಲ. ಪಥಭ್ರಷ್ಟರಾದವರ ಮಾರ್ಗದಲ್ಲೂ ಅಲ್ಲ.

0/7

1/12