3

بِسْمِ اللَّهِ الرَّحْمَنِ الرَّحِيمِ ﴿قُلْ هُوَ اللَّهُ أَحَدٌ ١ اللَّهُ الصَّمَدُ ٢ لَمْ يَلِدْ وَلَمْ يُولَدْ ٣ وَلَمْ يَكُنْ لَهُ كُفُوًا أَحَدٌ ٤﴾
بِسْمِ اللَّهِ الرَّحْمَنِ الرَّحِيمِ ﴿قُلْ أَعُوذُ بِرَبِّ الْفَلَقِ ١ مِنْ شَرِّ مَا خَلَقَ ٢ وَمِنْ شَرِّ غَاسِقٍ إِذَا وَقَبَ ٣ وَمِنْ شَرِّ النَّفَّاثَاتِ فِي الْعُقَدِ ٤ وَمِنْ شَرِّ حَاسِدٍ إِذَا حَسَدَ ٥﴾
بِسْمِ اللَّهِ الرَّحْمَنِ الرَّحِيمِ ﴿قُلْ أَعُوذُ بِرَبِّ النَّاسِ ١ مَلِكِ النَّاسِ ٢ إِلَهِ النَّاسِ ٣ مِنْ شَرِّ الْوَسْوَاسِ الْخَنَّاسِ ٤ الَّذِي يُوَسْوِسُ فِي صُدُورِ النَّاسِ ٥ مِنَ الْجِنَّةِ وَالنَّاسِ ٦﴾

قراءة سورة الإخلاص والمعوذتين ثم النفث باليدين ومسح موضع الألم ويفعل ذلك ۳ مرات

ಸೂರ ಅಲ್-ಇಖ್ಲಾಸ್ ಮತ್ತು ಮುಅವ್ವಿದತೈನ್ ಪಾರಾಯಣ ಮಾಡಿ ಎರಡು ಕೈಗಳಿಗೆ ಊದಿ ದೇಹದ ನೋವಿರುವ ಭಾಗಕ್ಕೆ 3 ಸಲ ಸವರ ಬೇಕು.

ಹೇಳಿರಿ: ಅವನು ಅಲ್ಲಾಹು ಏಕೈಕನು. ಅವನು ನಿರಪೇಕ್ಷನು. ಸರ್ವವೂ ಅವನನ್ನೇ ಆಶ್ರಯಿಸಿಕೊಂಡಿವೆ. ಅವನಿಗೆ ಯಾವುದೇ ಸಂತತಿಯಿಲ್ಲ. ಅವನು ಯಾರದೇ ಸಂತತಿಯೂ ಅಲ್ಲ. ಅವನಿಗೆ ಸರಿಸಮಾನರಾಗಿ ಯಾರೂ ಇಲ್ಲ.

ಹೇಳಿರಿ: ಪ್ರಭಾತದ ರಬ್ಬಿನಲ್ಲಿ ನಾನು ರಕ್ಷೆ ಬೇಡುತ್ತೇನೆ. ಅವನು ಸೃಷ್ಟಿಸಿದವುಗಳ ಕೆಡುಕಿನಿಂದ. ಇರುಳು ಕವಿಯುವಾಗ ರಾತ್ರಿಯ ಕೆಡುಕಿನಿಂದ. ಗಂಟುಗಳಿಗೆ ಊದುವ ಮಾಟಗಾತಿ ಸ್ತ್ರೀಯರ ಕೆಡುಕಿನಿಂದ. ಅಸೂಯೆಗಾರನು ಅಸೂಯೆಪಡುವಾಗ ಅವನ ಕೆಡುಕಿನಿಂದ.

ಹೇಳಿರಿ: ಮನುಷ್ಯರ ರಬ್ಬಿನಲ್ಲಿ ಮನುಷ್ಯರ ಅಧಿಪತಿಯಲ್ಲಿ, ಮನುಷ್ಯರ ಆರಾಧ್ಯನಲ್ಲಿ, ಮನುಷ್ಯರ ಹೃದಯದಲ್ಲಿ ದುರ್ಬೋಧನೆ ಮಾಡುವ ಜಿನ್ನ್‌ಗಳಲ್ಲಿ ಮತ್ತು ಮನುಷ್ಯರಲ್ಲಿ ಒಳಪಟ್ಟ ಹಿಂದಕ್ಕೆ ಸರಿಯುವ ದುರ್ಬೋಧಕರ ಕೆಡುಕಿನಿಂದ ನಾನು ರಕ್ಷೆ ಬೇಡುತ್ತೇನೆ.

0/3

3/12