15

«لَا إِلَهَ إِلَّا اللهُ وَحْدَهُ لَا شَرِيكَ لَهُ، اللهُ أَكْبَرُ كَبِيرًا، وَالْحَمْدُ لِلَّهِ كَثِيرًا، سُبْحَانَ اللهِ رَبِّ الْعَالَمِينَ، لَا حَوْلَ وَلَا قُوَّةَ إِلَّا بِاللهِ الْعَزِيزِ الْحَكِيمِ»

ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಅಲ್ಲಾಹು ಅಕ್ಬರು ಕಬೀರಾ, ವಲ್‍ಹಮ್ದುಲಿಲ್ಲಾಹಿ ಕಸೀರಾ, ಸುಬ್‍ಹಾನಲ್ಲಾಹಿ ರಬ್ಬಿಲ್ ಆಲಮೀನ್, ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹಿಲ್ ಅಝೀಝಿಲ್ ಹಕೀಮ್

“ಅಲ್ಲಾಹನ ಹೊರತು ಅನ್ಯ ಸತ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು. ಅಲ್ಲಾಹು ಮಹಾನನು. ಅಲ್ಲಾಹನಿಗೆ ಅತ್ಯಧಿಕ ಸ್ತುತಿ. ಸರ್ವಲೋಕಗಳ ರಬ್ಬಾಗಿರುವ ಅಲ್ಲಾಹು ಸಕಲ ನ್ಯೂನತೆಗಳಿಂದಲೂ ಪರಿಶುದ್ಧನು. ಮಹಾ ಪ್ರತಾಪವುಳ್ಳವನೂ ಯುಕ್ತಿಪೂರ್ಣನೂ ಆದ ಅಲ್ಲಾಹನಿಂದಲ್ಲದೆ ಯಾವುದೇ ಶಕ್ತಿ ಸಾಮರ್ಥ್ಯವಿಲ್ಲ.”

15/24