«لَا إِلَهَ إِلَّا اللَّهُ وَحْدَهُ لَا شَرِيكَ لَهُ، لَهُ الْمُلْكُ، وَلَهُ الْحَمْدُ، وَهُوَ عَلَى كُلِّ شَيْءٍ قَدِيرٌ، سُبْحَانَ اللَّهِ، وَالْحَمْدُ لِلَّهِ، وَلَا إِلَهَ إِلَّا اللَّهُ، وَاللَّهُ أَكْبَرُ، وَلَا حَوْلَ وَلَا قُوَّةَ إِلَّا بِاللَّهِ الْعَلِيِّ الْعَظِيمِ»
ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಸುಬ್‍ಹಾನಲ್ಲಾಹಿ, ವಲ್‍ಹಮ್ದುಲಿಲ್ಲಾಹಿ, ವಲಾಇಲಾಹ ಇಲ್ಲಲ್ಲಾಹು, ವಲ್ಲಾಹು ಅಕ್ಬರ್. ವಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹಿಲ್ ಅಲಿಯ್ಯಿಲ್ ಅಝೀಮ್.
“ಅಲ್ಲಾಹನ ಹೊರತು ಅನ್ಯ ಸತ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು. ಆಧಿಪತ್ಯ ಅವನದ್ದು ಮತ್ತು ಸರ್ವಸ್ತುತಿ ಅವನಿಗೆ. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು. ಅಲ್ಲಾಹು ಸಕಲ ನ್ಯೂನತೆಗಳಿಂದಲೂ ಪರಿಶುದ್ಧನು. ಅಲ್ಲಾಹನಿಗೆ ಸರ್ವಸ್ತುತಿ. ಅಲ್ಲಾಹನ ಹೊರತು ಅನ್ಯ ಸತ್ಯ ಆರಾಧ್ಯರಿಲ್ಲ. ಅಲ್ಲಾಹು ಮಹಾನನು. ಅತ್ಯುನ್ನತನೂ ಮಹೋನ್ನತನೂ ಆದ ಅಲ್ಲಾಹನಿಂದಲ್ಲದೆ ಯಾವುದೇ ಶಕ್ತಿ ಸಾಮರ್ಥ್ಯವಿಲ್ಲ.”