2

﴿الْحَمْدُ لِلَّهِ فَاطِرِ السَّمَوَاتِ وَالأرْضِ جَاعِلِ الْمَلائِكَةِ رُسُلا أُولِي أَجْنِحَةٍ مَثْنَى وَثُلاثَ وَرُبَاعَ يَزِيدُ فِي الْخَلْقِ مَا يَشَاءُ إِنَّ اللَّهَ عَلَى كُلِّ شَيْءٍ قَدِيرٌ﴾ [فاطر: ۱]

"ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿರುವ ಮತ್ತು ಮಲಕ್‍ಗಳನ್ನು ಎರಡು, ಮೂರು ಹಾಗೂ ನಾಲ್ಕು ರೆಕ್ಕೆಗಳುಳ್ಳ ದೂತರನ್ನಾಗಿ ಕಳುಹಿಸಿರುವ ಅಲ್ಲಾಹನಿಗೆ ಸ್ತುತಿ. ಸೃಷ್ಟಿಯಲ್ಲಿ ಅವನಿಚ್ಛಿಸುವುದನ್ನು ಅವನು ಅಧಿಕಗೊಳಿಸುವನು. ಖಂಡಿತವಾಗಿಯೂ ಅಲ್ಲಾಹು ಸರ್ವ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿರುವನು." (ಕುರ್‌ಆನ್ 35:1)

2/24