24
يستحب للداعي بعد الثناء على الله تعالى أن يصلي على النبي صلى الله عليه وسلم
(اللَّهُمَّ صَلِّ وَسَلّم عَلَى مُحَمَّدٍ وَعَلَى آلِ مُحَمَّدٍ، كَمَا صَلَّيْتَ عَلَى إِبْرَاهِيمَ، وَعَلَى آلِ إِبْرَاهِيمَ، إِنَّكَ حَمِيدٌ مَجِيدٌ)
ಅಲ್ಲಾಹನನ್ನು ಸ್ತುತಿಸಿದ ಬಳಿಕ ಪ್ರವಾದಿ(ಸ) ರವರ ಮೇಲೆ ಸಲಾತ್ ಹೇಳುವುದು ಅಪೇಕ್ಷಣೀಯವಾಗಿದೆ.
ಅಲ್ಲಾಹುಮ್ಮ ಸಲ್ಲಿ ಅಲಾ ಮುಹಮ್ಮದಿನ್ ವಅಲಾ ಆಲಿ ಮುಹಮ್ಮದಿನ್ ಕಮಾ ಸಲ್ಲೈತ ಅಲಾ ಇಬ್ರಾಹೀಮ ವಅಲಾ ಆಲಿ ಇಬ್ರಾಹೀಮ ಇನ್ನಕ ಹಮೀದುನ್ ಮಜೀದ್.