1

﴿حَسْبِيَ اللّهُ لا إِلَـهَ إِلاَّ هُوَ عَلَيْهِ تَوَكَّلْتُ وَهُوَ رَبُّ الْعَرْشِ الْعَظِيمِ﴾ [التوبة: ۱٢٩]

"ನನಗೆ ಅಲ್ಲಾಹು ಸಾಕು. ಅವನ ಹೊರತು ಅನ್ಯ ಆರಾಧ್ಯರಿಲ್ಲ. ನಾನು ಅವನ ಮೇಲೆ ಭರವಸೆಯಿಟ್ಟಿರುವೆನು. ಅವನು ಮಹಾ ಸಿಂಹಾಸನದ ಒಡೆಯನಾಗಿರುವನು." (ಕುರ್‌ಆನ್ 9:129)

1/22