12

﴿رَبِّ أَعُوذُ بِكَ مِنْ هَمَزَاتِ الشَّيَاطِينِ ٩٧ وَأَعُوذُ بِكَ رَبِّ أَنْ يَحْضُرُونِ ٩٨﴾ [المؤمنون: ٩٧-٩٨]

"ನನ್ನ ರಬ್ಬೇ! ಸೈತಾನರ ದುರ್ಬೋಧನೆಗಳಿಂದ ನಾನು ನಿನ್ನಲ್ಲಿ ಅಭಯ ಯಾಚಿಸುತ್ತಿರುವೆನು. ನನ್ನ ರಬ್ಬೇ! ಅವರು (ಸೈತಾನರು) ನನ್ನ ಬಳಿ ಉಪಸ್ಥಿತರಾಗುವುದರಿಂದಲೂ ನಾನು ನಿನ್ನಲ್ಲಿ ಅಭಯ ಯಾಚಿಸುತ್ತಿರುವೆನು." (ಕುರ್‌ಆನ್ 23:98)

12/22