20
﴿رَبَّنَا هَبْ لَنَا مِنْ أَزْوَاجِنَا وَذُرِّيَّاتِنَا قُرَّةَ أَعْيُنٍ وَاجْعَلْنَا لِلْمُتَّقِينَ إِمَاماً﴾ [الفرقان: ٧٤]
"ನಮ್ಮ ರಬ್ಬೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಸಂತತಿಗಳಲ್ಲಿ ನೀನು ನಮಗೆ ಕಣ್ತಣಿಸುವಿಕೆಯನ್ನು ದಯಪಾಲಿಸು ಮತ್ತು ಭಯಭಕ್ತಿ ಪಾಲಿಸುವವರಿಗೆ ನಮ್ಮನ್ನು ಮಾದರೀಯೋಗ್ಯರನ್ನಾಗಿ ಮಾಡು." (ಕುರ್‌ಆನ್ 25:74)