21

﴿رَبِّ أَوْزِعْنِي أَنْ أَشْكُرَ نِعْمَتَكَ الَّتِي أَنْعَمْتَ عَلَيَّ وَعَلَى وَالِدَيَّ وَأَنْ أَعْمَلَ صَالِحًا تَرْضَاهُ وَأَدْخِلْنِي بِرَحْمَتِكَ فِي عِبَادِكَ الصَّالِحِينَ﴾ [النمل: ۱٩]

"ನನ್ನ ರಬ್ಬೇ! ನನಗೂ ನನ್ನ ಮಾತಾಪಿತರಿಗೂ ನೀನು ದಯಪಾಲಿಸಿರುವ ನಿನ್ನ ಅನುಗ್ರಹಕ್ಕೆ ಕೃತಜ್ಞತೆ ಸಲ್ಲಿಸಲು ಮತ್ತು ನೀನು ತೃಪ್ತಿಪಡುವ ಸತ್ಕರ್ಮಗಳನ್ನು ಮಾಡಲು ನನಗೆ ಪ್ರೇರಣೆಯನ್ನು ನೀಡು. ನೀನು ನಿನ್ನ ಕಾರುಣ್ಯದಿಂದಾಗಿ ನಿನ್ನ ಸಜ್ಜನ ದಾಸರಲ್ಲಿ ನನ್ನನ್ನೂ ಸೇರಿಸು." (ಕುರ್‌ಆನ್ 27:19)

21/22