22

﴿رَبَّنَا تَقَبَّلْ مِنَّا إِنَّكَ أَنْتَ السَّمِيعُ الْعَلِيمُ ١٢٧ وَتُبْ عَلَيْنَا إِنَّكَ أَنْتَ التَّوَّابُ الرَّحِيمُ ١٢٨﴾ [البقرة: ۱٢٧-۱٢٨]

"ನಮ್ಮ ರಬ್ಬೇ! ನಮ್ಮಿಂದ ಇದನ್ನು ಸ್ವೀಕರಿಸು. ಖಂಡಿತವಾಗಿಯೂ ನೀನು ಎಲ್ಲವನ್ನು ಆಲಿಸುವವನೂ ಅರಿಯುವವನೂ ಆಗಿರುವೆ. ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ಖಂಡಿತವಾಗಿಯೂ ನೀನು ಅತ್ಯಧಿಕ ಪಶ್ಚಾತ್ತಾಪ ಸ್ವೀಕರಿಸುವವನೂ, ಅಪಾರ ಕರುಣೆಯುಳ್ಳವನೂ ಆಗಿರುವೆ’." (ಕುರ್‌ಆನ್ 2:127-128)

22/22