4

﴿رَبِّ هَبْ لِي مِنْ لَدُنْكَ ذُرِّيَّةً طَيِّبَةً إِنَّكَ سَمِيعُ الدُّعَاءِ﴾ [آل عمران: ۳٨]

"ನನ್ನ ರಬ್ಬೇ! ನಿನ್ನ ವತಿಯಿಂದ ನನಗೊಂದು ಉತ್ತಮ ಸಂತತಿಯನ್ನು ದಯಪಾಲಿಸು. ಖಂಡಿತವಾಗಿಯೂ ನೀನು ಪ್ರಾರ್ಥನೆಯನ್ನು ಆಲಿಸುವವನಾಗಿರುವೆ." (ಕುರ್‌ಆನ್ 3:38)

4/22