5
﴿رَبَّنَا اغْفِرْ لَنَا ذُنُوبَنَا وَإِسْرَافَنَا فِي أَمْرِنَا وَثَبِّتْ أَقْدَامَنَا وَانْصُرْنَا عَلَى الْقَوْمِ الْكَافِرِينَ﴾ [آل عمران: ۱٤٧]
"ನಮ್ಮ ರಬ್ಬೇ! ನಮ್ಮ ಪಾಪಗಳನ್ನೂ, ನಮ್ಮ ಕರ್ಮಗಳಲ್ಲಿ ಉಂಟಾದಂತಹ ಅತಿಕ್ರಮಗಳನ್ನೂ ಕ್ಷಮಿಸು, ನಮ್ಮ ಪಾದಗಳನ್ನು ಸುದೃಢಗೊಳಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು." (ಕುರ್‌ಆನ್ 3:147)