9

﴿رَبَّنَا لا تُزِغْ قُلُوبَنَا بَعْدَ إِذْ هَدَيْتَنَا وَهَبْ لَنَا مِنْ لَدُنْكَ رَحْمَةً إِنَّكَ أَنْتَ الْوَهَّابُ﴾ [آل عمران: ٨]

"ನಮ್ಮ ರಬ್ಬೇ! ನಮ್ಮನ್ನು ಸನ್ಮಾರ್ಗಕ್ಕೆ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸದಿರು. ನಿನ್ನ ವತಿಯ ದಯೆಯನ್ನು ನಮಗೆ ದಯಪಾಲಿಸು. ಖಂಡಿತವಾಗಿಯೂ ನೀನು ಅತ್ಯಧಿಕ ಔದಾರ್ಯವುಳ್ಳವನಾಗಿರುವೆ." (ಕುರ್‌ಆನ್ 3:8)

9/22