19

«اللَّهُمَّ إِنِّي أَسْأَلُكَ الْعَافِيَةَ فِي الدُّنْيَا وَالْآخِرَةِ، اللَّهُمَّ أَسْأَلُكَ الْعَفْوَ وَالْعَافِيَةَ فِي دِينِي وَدُنْيَايَ وَأَهْلِي وَمَالِي، اللَّهُمَّ اسْتُرْ عَوْرَاتِي، وَآمِنْ رَوْعَاتِي، اللَّهُمَّ احْفَظْنِي مِنْ بَيْنِ يَدَيَّ، وَمِنْ خَلْفِي، وَعَنْ يَمِينِي، وَعَنْ شِمَالِي، وَمِنْ فَوْقِي، وَأَعُوذُ بِعَظَمَتِكَ أَنْ أُغْتَالَ مِنْ تَحْتِي»

ಅಲ್ಲಾಹುಮ್ಮ ಇನ್ನೀ ಅಸ್ಅಲುಕಲ್ ಆಫಿಯತ ಫಿದ್ದುನ್ಯಾ ವಲ್ ಆಖಿರತಿ, ಅಲ್ಲಾಹುಮ್ಮ ಅಸ್ಅಲುಕಲ್ ಅಫ್ವ ವಲ್ ಆಫಿಯತ ಫೀ ದೀನೀ ವದುನ್ಯಾಯ ವಅಹ್ಲೀ ವಮಾಲೀ, ಅಲ್ಲಾಹುಮ್ಮಸ್ತುರ್ ಔರಾತೀ ವಆಮಿನ್ ರೌಆತೀ, ಅಲ್ಲಾಹುಮ್ಮಹ್ಫಝ್‌ನೀ ಮಿನ್ ಬೈನಿ ಯದಯ್ಯ ವಮಿನ್ ಖಲ್ಫೀ ವಅನ್ ಯಮೀನೀ ವಅನ್ ಶಿಮಾಲೀ ವಮಿನ್ ಫೌಕೀ, ವಅಊದು ಬಿಅಝಮತಿಕ ಅನ್ ಉಗ್ತಾಲ ಮಿನ್ ತಹ್ತೀ

 “ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ಕ್ಷಮೆ ಮತ್ತು ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಧರ್ಮದಲ್ಲಿ, ಇಹಲೋಕದಲ್ಲಿ, ಕುಟುಂಬದಲ್ಲಿ ಮತ್ತು ಸಂಪತ್ತಿನಲ್ಲಿ ಕ್ಷಮೆ ಮತ್ತು ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ನ್ಯೂನತೆಗಳನ್ನು ಮರೆಮಾಚು. ನನ್ನ ಭಯವನ್ನು ನಿವಾರಿಸು. ಓ ಅಲ್ಲಾಹ್! ನನ್ನ ಮುಂಭಾಗದಿಂದ, ನನ್ನ ಹಿಂಭಾಗದಿಂದ, ನನ್ನ ಬಲಭಾಗದಿಂದ, ನನ್ನ ಎಡಭಾಗದಿಂದ, ನನ್ನ ಮೇಲ್ಭಾಗದಿಂದ ನನ್ನನ್ನು ರಕ್ಷಿಸು. ಭೂಮಿ ನನ್ನನ್ನು ನುಂಗಿ ಬಿಡುವುದರಿಂದ ನಾನು ನಿನ್ನ ಮಹಾತ್ಮೆಯ ಮೂಲಕ ನಿನ್ನಲ್ಲಿ ರಕ್ಷೆ ಬೇಡುತ್ತೇನೆ.”

19/19