8 (أَعُوذُ بِكَلِمَاتِ اللهِ التَّامَّاتِ مِنْ شَرِّ مَا خَلَقَ) ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್ರಿ ಮಾ ಖಲಕ್ ಅಲ್ಲಾಹನ ಪರಿಪೂರ್ಣ ವಚನಗಳೊಂದಿಗೆ ಅವನು ಸೃಷ್ಟಿಸಿದವುಗಳ ಕೆಡುಕಿನಿಂದ ನಾನು ರಕ್ಷೆ ಬೇಡುತ್ತೇನೆ.